ಬೆಂಗಳೂರ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.
Published by Rukmini Krushna Ganiger
30 ಜುಲೈ 2021
Others
State
- ಹುದ್ದೆಗಳ ವಿವರ :
* ಚೀಫ್ ಡಾಟಾ ಅಧಿಕಾರಿ - 01
* ಪರ್ಸನಲ್ ಅಸಿಸ್ಟೆಂಟ್ - 01
* ಫಸ್ಟ್ ಡಿವಿಷನ್ ಅಸಿಸ್ಟೆಂಟ್ - 02
* ಫಸ್ಟ್ ಡಿವಿಷನ್ ಅಕೌಂಟೆಂಟ್ ಅಸಿಸ್ಟೆಂಟ್ - 01
* ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ - 01
Job Overview
- No. of posts
- 6
- End Date
- 5 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Qualification:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ 10+2, B.Com, BTech, ಬಿಇ (BE), ME, MTech ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು ಮತ್ತು ಸೇವಾನುಭವವನ್ನು ಹೊಂದಿರಬೇಕು.
Age Limit:
- ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ವಯೋಮಿತಿ ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.