ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳಲ್ಲಿ ಅಧೀನ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿ

Published by: Surekha Halli
|
ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳಲ್ಲಿ ಅಧೀನ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿ
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ವಿಶ್ವವಿದ್ಯಾಲಯದ ಅಧೀನಕ್ಕೊಳಪಡುವ ಸ್ನಾತಕೋತ್ತರ ವಿಭಾಗಗಳಿಗೆ 2020-21 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಯುಜಿಸಿ ನಿಯಮಾನುಸಾರ ಪೂರ್ಣಕಾಲಿಕ ಅಥವಾ ಅರೆಕಾಲಿಕ ಅತಿಥಿ ಉಪನ್ಯಾಸಕರ ಸೇವೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
- ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಿಂದ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು "ಕುಲಸಚಿವರು, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಆಡಳಿತ ಕಛೇರಿ), ಶ್ರೀ ದೇವರಾಜ ಅರಸು ಬಡಾವಣೆ, ಟಮಕ, ಕೋಲಾರ" ಇಲ್ಲಿಗೆ ಸೆಪ್ಟೆಂಬರ್ 8 ರ ಸಂಜೆ 5.00 ಗಂಟೆಯರೊಳಗಾಗಿ ತಲುಪುವಂತೆ ಸಲ್ಲಿಸಬಹುದು.
- ಈ ಹುದ್ದೆಯು ಸಂಪೂರ್ಣ ತಾತ್ಕಲಿಕವಾಗಿರುತ್ತದೆ.
 
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Job Overview
Start Date
31 ಆಗಸ್ಟ್ 2020
End Date
5 ಸೆಪ್ಟೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.