ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಒಟ್ಟು 25 ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು ವಿಶ್ವವಿದ್ಯಾಲಯವು 2020-21 ನೇ ಸಾಲಿನಲ್ಲಿ ಕಾರ್ಯನಿರ್ವಹಿಸಲು ಒಟ್ಟು 25 ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತರು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಫೆಬ್ರವರಿ 6,2021ರೊಳಗೆ ತಲುಪುವಂತೆ ಅರ್ಜಿಯನ್ನು ಸಲ್ಲಿಸಬಹುದು
Job Overview
- No. of posts
- 25
- End Date
- 6 ಫೆಬ್ರುವರಿ 2021
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
ಈ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಲೈಬ್ರರಿ ಮತ್ತು ಇನ್ಫರ್ಮೇಶನ್ ಸೈನ್ಸ್(Library and Information Science)ನಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.