ಬೆಂಗಳೂರು ನಗರ ಜಿಲ್ಲೆಯ ನಗರಸಭೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ ನಗರಸಭೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
05 ಡಿಸೆಂಬರ್ 2019 District Urban Development Cell
ಬೆಂಗಳೂರು ನಗರ ಜಿಲ್ಲೆಯ ನಗರಸಭೆ, ಹೆಬ್ಬಗೋಡಿ, ಅತ್ತಿಬೆಲೆ ಮತ್ತು ಚಂದಾಪುರ ಪುರಸಭೆಗಳಲ್ಲಿ ಖಾಲಿ ಇರುವ ಈ ಕೆಳಕಂಡ ಪೌರಕಾರ್ಮಿಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು "ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ನಾಲ್ಕನೇ ಮಹಡಿ. ಬೆಂಗಳೂರು ನಗರ ಜಿಲ್ಲೆ" ಅಥವಾ ನಗರಸಭೆ, ಹೆಬ್ಬಗೋಡಿ, ಅತ್ತಿಬೆಲೆ ಮತ್ತು ಚಂದಾಪುರ ಪುರಸಭೆಗಳಲ್ಲಿ ಪಡೆಯಬಹುದು.
Job Overview
No. of posts
179
Start Date
5 ಡಿಸೆಂಬರ್ 2019
End Date
6 ಜನವರಿ 2020
Employment Type
FULL_TIME
Organization
KPSC Vaani (Website)
Location
ಬೆಂಗಳೂರು ನಗರ ಜಿಲ್ಲೆ, KA,
Qualification:
ಕನ್ನಡ ಮಾತನಾಡಲು ಗೊತ್ತಿರಬೇಕು ಹಾಗೂ ಪೌರಕಾರ್ಮಿಕರ ಹುದ್ದೆಯಲ್ಲಿ ಈಗಾಗಲೇ ಸೇವೆ ಸಲ್ಲಿಸುವವರಿಗೆ ಆದ್ಯತೆ ನೀಡಲಾಗುವುದು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ ವಯಸ್ಸು 45 ವರ್ಷ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.