ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ದಿಂದ ಒಟ್ಟು 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ.
|
Job Overview
- No. of posts
- 400
- Start Date
- 16 ಆಗಸ್ಟ್ 2019
- End Date
- 31 ಆಗಸ್ಟ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಂಜಿನಿಯರಿಂಗ್‌ನಲ್ಲಿ ಪದವಿ ಅಥವಾ 3 ವರ್ಷದ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.