Loading..!

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ | ಈ ಕುರಿತ ವಿವರ ನಿಮಗಾಗಿ
Published by: Yallamma G | Date:12 ಡಿಸೆಂಬರ್ 2023
not found

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ400 ಟೆಕ್ನಿಕಲ್ ಮತ್ತು ಗ್ರಾಜುಯೇಟ್ ಅಪ್ರೆಂಟೀಸ್ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/12/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 400
- Category - Graduate Apprentices : 325
- Category - Technician  Apprentices : 75

No. of posts:  400

Comments