ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ | ಈ ಕುರಿತ ವಿವರ ನಿಮಗಾಗಿ
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ 400 ಟೆಕ್ನಿಕಲ್ ಮತ್ತು ಗ್ರಾಜುಯೇಟ್ ಅಪ್ರೆಂಟೀಸ್ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/12/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 400
- Category - Graduate Apprentices : 325
- Category - Technician Apprentices : 75
Job Overview
- No. of posts
- 400
- Start Date
- 12 ಡಿಸೆಂಬರ್ 2023
- End Date
- 31 ಡಿಸೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ನಂತರ ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E/ B.Tech/ Deploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Apply online BESCOM Graduate & Technician Apprentice Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.