ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲ್ಲಿ 2021-22 ನೇ ಸಾಲಿನ 400 ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲ್ಲಿ 2021-22 ನೇ ಸಾಲಿನ 400 ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿ
Published by Basavaraj Halli
27 ಜುಲೈ 2021 Others State Important
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲ್ಲಿ 2021-22 ನೇ ಸಾಲಿನಲ್ಲಿ ಖಾಲಿ ಇರುವ ಅಪ್ರೆಂಟಿಸ್ ತರಬೇತಿ ಹುದ್ದೆಗಳ ನೇಮಕಾತಿಗಾಗಿ ಇಂಜಿನಿಯರಿಂಗ್ ಪದವೀಧರರು ಅಥವಾ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಈ ಅಪ್ರೆಂಟಿಸ್ ತರಬೇತಿಯು 1 ವರ್ಷದ ಅವಧಿಯದ್ದಾಗಿರುತ್ತದೆ.
ಹುದ್ದೆಗಳ ವಿವರ :
- ಪದವೀಧರ ಅಪ್ರೆಂಟಿಸ್ 325 ಹುದ್ದೆಗಳು 
- ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್ 75 ಹುದ್ದೆಗಳು 
ಒಟ್ಟು ಹುದ್ದೆಗಳು : 400
 
ಪ್ರಮುಖ ದಿನಾಂಕಗಳು :
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 15 ಜುಲೈ 2021 
* ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ : 30 ಜುಲೈ 2021 
* ಬೆಸ್ಕಾಂಗೆ ಅಪ್ಲೈ ಮಾಡಲು ಕೊನೆಯ ದಿನಾಂಕ: 5 ಆಗಸ್ಟ್ 2021 
* ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ದಿನಾಂಕ : 10 ಆಗಸ್ಟ್ 2021 
* ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ದಿನಾಂಕ : 16 ಅಗಸ್ಟ್ ರಿಂದ 18 ಆಗಸ್ಟ್ 2021ರವರೆಗೆ ನಡೆಸಲಾಗುವುದು.
Job Overview
No. of posts
400
Start Date
15 ಜುಲೈ 2021
End Date
30 ಜುಲೈ 2021
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು ಹಾಗೂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಪದವೀಧರ ಅಪ್ರೆಂಟಿಸ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿಯನ್ನು ಅಂಗೀಕೃತ ಸಂಸ್ಥೆಯಿಂದ ಪಾಸಾಗಿರಬೇಕು 

ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್ : 3 ವರ್ಷಗಳ ಡಿಪ್ಲೊಮಾ ಪಾಲಿಟೆಕ್ನಿಕ್ ಕೋರ್ಸನ್ನು ಅಂಗೀಕೃತ ಸಂಸ್ಥೆಯಿಂದ ಪಾಸಾಗಿರಬೇಕು
To Download the Official Notification of BESCOM Apprentice Recruitment 2021-22
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.