ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ | ಈ ಕುರಿತ ವಿವರ ನಿಮಗಾಗಿ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ | ಈ ಕುರಿತ ವಿವರ ನಿಮಗಾಗಿ
Published by Yallamma G
14 ಅಕ್ಟೋಬರ್ 2022 Others State Important

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ ಟೆಕ್ನಿಕಲ್ ಮತ್ತು ಗ್ರಾಜುಯೇಟ್ ಅಪ್ರೆಂಟೀಸ್ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/10/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 400
- Category - Graduate Apprentices : 325
- 
Category - Technician  Apprentices : 75

Job Overview
No. of posts
400
Start Date
15 ಅಕ್ಟೋಬರ್ 2022
End Date
31 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶೆಕ್ಷಣಿಕ ಅರ್ಹತೆಯ ಆಧಾರದಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E/ B.Tech/ Deploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿ ಪಡಿಸಿದ ವಿದ್ಯಾರ್ಹತೆಯನ್ನು 2019 ರ ನಂತರ ಪಾಸಾದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.