ಬೆಮೆಲ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಬೆಮೆಲ್ ನಿಯಮಿತದಲ್ಲಿ ಖಾಲಿ ಇರುವ Junior Executive ಮತ್ತು Managment Trainee ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ 2 ವರ್ಷದ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 06/11/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
- No. of posts
- 82
- Start Date
- 27 ಅಕ್ಟೋಬರ್ 2022
- End Date
- 6 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ಅರ್ಜಿ ಶುಲ್ಕ ಪಾವತಿಸಬೇಕು.
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಆರಂಭಗೊಂಡು ಗರಿಷ್ಠ 27ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 30 ವರ್ಷಗಳು ಹಾಗೂ
- SC/ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.