ಬೆಮೆಲ್ ನಿಯಮಿತದಲ್ಲಿ ಖಾಲಿ ಇರುವ Junior Executive ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಬೆಮೆಲ್ ನಿಯಮಿತದಲ್ಲಿ ಖಾಲಿ ಇರುವ  Junior Executive ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
26 ಮಾರ್ಚ್ 2022 Others State
ಬೆಮೆಲ್ ನಿಯಮಿತದಲ್ಲಿ ಖಾಲಿ ಇರುವ  Junior Executive ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 3 ವರ್ಷಗಳ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 06/04/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
Job Overview
Start Date
26 ಮಾರ್ಚ್ 2022
End Date
6 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Mechanical/ Production/ Automobile Engineers/ Electrical & Electronics Engineers(EEE)/ Electronic & Communications Engineers ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು(aggregate 60% Marks).
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ಅರ್ಜಿ ಶುಲ್ಕ ಪಾವತಿಸಬೇಕು.

ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗುತ್ತದೆ. 

 
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಆರಂಭಗೊಂಡು ಗರಿಷ್ಠ 27ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 30 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.