Loading..!

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Surekha Halli
|
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ನವರತ್ನ ಕಂಪನಿ ಮತ್ತು ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಭಾರತದ ಪ್ರಮುಖ ವೃತ್ತಿಪರ ಎಲೆಕ್ಟ್ರಾನಿಕ್ಸ್ ಕಂಪನಿಯಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ತನ್ನ ರಫ್ತು ಉತ್ಪಾದನಾ ಎಸ್‌ಬಿಯು, ಬೆಂಗಳೂರು ಕಾಂಪ್ಲೆಕ್ಸ್‌ಗಾಗಿ ಒಪ್ಪಂದದ ಆಧಾರದ ಮೇಲೆ ಈ ಕೆಳಗಿನ ಸಿಬ್ಬಂದಿಗಳ ನೇಮಕಾತಿ ಮಾಡಲಾಗುತ್ತಿದೆ. ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. 
ಅರ್ಜಿಯನ್ನು ಸಲ್ಲಿಸಲು 26-08-2020 ಕೊನೆಯ ದಿನಾಂಕವಾಗಿದೆ.
 
* ಹುದ್ದೆಗಳ ವಿವರ :
- ಪ್ರಾಜೆಕ್ಟ್ ಎಂಜಿನಿಯರ್ - ವೈದ್ಯಕೀಯ ಸಾಧನ
Job Overview
No. of posts
60
Start Date
12 ಆಗಸ್ಟ್ 2020
End Date
26 ಆಗಸ್ಟ್ 2020
Employment Type
FULL_TIME
Organization
KPSC Vaani (Website)
Location
KA,
Selection Procedure:
- 1:5 ರ ಅನುಪಾತದಲ್ಲಿ ಸಂದರ್ಶನಕ್ಕೆ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

 
Qualification:
ಅರ್ಹತೆ : ಪ್ರಾಜೆಕ್ಟ್ ಎಂಜಿನಿಯರ್-ವೈದ್ಯಕೀಯ ಸಾಧನಗಳು ಪೂರ್ಣ ಸಮಯ (4 ವರ್ಷಗಳು)ದಲ್ಲಿ  ಎಂಜಿನಿಯರಿಂಗ್ ವಿಭಾಗಗಳಲ್ಲಿ ಹೆಸರಾಂತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಬಿ.ಇ / ಬಿ.ಟೆಕ್ / ಬಿ.ಎಸ್ಸಿ ಎಂಜಿನಿಯರಿಂಗ್ ಕೋರ್ಸ್ / ಎಲೆಕ್ಟ್ರಾನಿಕ್ಸ್ / ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ / ಎಲೆಕ್ಟ್ರಾನಿಕ್ಸ್ 

  & ದೂರಸಂಪರ್ಕ / ಸಂವಹನ ಮೆಕ್ಯಾನಿಕಲ್ / ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ / ಇನ್ಸ್ಟ್ರುಮೆಂಟೇಶನ್ / ಮೆಡಿಕಲ್ ಎಲೆಕ್ಟ್ರಾನಿಕ್ಸ್ / ಮೆಡಿಕಲ್ ಇನ್ಸ್ಟ್ರುಮೆಂಟೇಶನ್ ಪದವಿಯನ್ನು ಪಡೆದಿರಬೇಕು. 
Fee:
- ಜನರಲ್, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 500 / - ರೂ.

- ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
Age Limit:
- 01.08.2020 ರಂತೆ ವಯಸ್ಸಿನ ಮಿತಿ ಸಾಮಾನ್ಯ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 28 ವರ್ಷಕ್ಕಿಂತ ಹೆಚ್ಚಿರಬಾರದು. 

-  ಒಬಿಸಿಗೆ ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ  ಹೆಚ್ಚಿನ ವಯಸ್ಸಿನ ಮಿತಿ ಸಡಿಲಿಸಲಾಗುವುದು. 



ಸೂಚನೆ : 4% ಹುದ್ದೆಗಳನ್ನು ಅಂಗವಿಕಲರಿಗೆ (ಪಿಡಬ್ಲ್ಯೂಡಿ) ಕಾಯ್ದಿರಿಸಲಾಗುವುದು.

To Download the official notification
Related Tags: Degree Engineering

Comments