ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Mallappa Myageri
18 ನವೆಂಬರ್ 2021 Others State

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ 12 ಸೀನಿಯರ್ ಇಂಜಿನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೆಳಗಿನ ಕಛೇರಿಗೆ ವಿಳಾಸಕ್ಕೆ ದಿನಾಂಕ :08-12-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕಛೇರಿ ವಿಳಾಸ: 
Manager (HR/SC&US/HLS&SCB), 
Bharat Electronics Ltd, Jalahalli Post, Bengaluru - 560013.

Job Overview
No. of posts
12
Start Date
18 ನವೆಂಬರ್ 2021
End Date
8 ಡಿಸೆಂಬರ್ 2021
Employment Type
FULL_TIME
Organization
KPSC Vaani (Website)
Location
Bangalore , Karnataka, KA,
Selection Procedure:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಕಿರುಪಟ್ಟಿ ತಯಾರಿಸಿ ನಂತರ ಲಿಖಿತ ಪರೀಕ್ಷೆ / ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಸೀನಿಯರ್ ಇಂಜಿನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BE/B.Tech/ME/M.Tech ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ದಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01-11-2021ರ ಅನ್ವಯ ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರತಕ್ಕದ್ದು.
* ಸೀನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ಗರಿಷ್ಟ 32 ವರ್ಷ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ಗರಿಷ್ಟ 36 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು PH ಅಭ್ಯರ್ಥಿಗಳಿಗೆ 10 ವರ್ಷಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.