Loading..!

ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:28 ನವೆಂಬರ್ 2021
not found

ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಒಟ್ಟು 20 ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೆಳಗಿನ ಕಛೇರಿಗೆ ವಿಳಾಸಕ್ಕೆ ದಿನಾಂಕ :11-12-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕಛೇರಿ ವಿಳಾಸ: 
Sr.DGM (HR), Naval Systems SBU, 
Bharat Electronics Ltd, 
Jalahalli Post, Bangalore - 560 013.

No. of posts:  20

Comments