ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಒಟ್ಟು 20 ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕೆಳಗಿನ ಕಛೇರಿಗೆ ವಿಳಾಸಕ್ಕೆ ದಿನಾಂಕ :11-12-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕಛೇರಿ ವಿಳಾಸ:
Sr.DGM (HR), Naval Systems SBU,
Bharat Electronics Ltd,
Jalahalli Post, Bangalore - 560 013.
- No. of posts
- 20
- Start Date
- 26 ನವೆಂಬರ್ 2021
- End Date
- 11 ಡಿಸೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- All Over India, KA,
Selection Procedure:
Qualification:
Age Limit:
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ದಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01-11-2021ರ ಅನ್ವಯ ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರತಕ್ಕದ್ದು.
ಸೀನಿಯರ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 50 ವರ್ಷಗಳ ವಯೋಮಿತಿಯೊಳಗಿರಬೇಕು. ಮತ್ತು
SC, ST, OBC ಮತ್ತು PWD ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.