ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ ಖಾಲಿ ಇರುವ ಟ್ರೈನಿ ಇಂಜಿನಿಯರ್-I ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Surekha Halli
15 ಮೇ 2021
Others
Job Overview
- No. of posts
- 30
- Start Date
- 15 ಮೇ 2021
- End Date
- 21 ಮೇ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
- ಮೆರಿಟ್ ಆಧಾರದ ಮೇಲೆ ಮತ್ತು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
- ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Fee:
- ಅರ್ಜಿದಾರರು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
- ಅಂಗವಿಕಲ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿಯನ್ನು ನೀಡಲಾಗಿದೆ.
Age Limit:
ದಿನಾಂಕ ಏಪ್ರಿಲ್ 1, 2021ರ ಅನ್ವಯ ಗರಿಷ್ಠ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.