Loading..!

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:4 ಮೇ 2023
not found

ನವರತ್ನ ಕಂಪನಿ ಮತ್ತು ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಭಾರತದ ಪ್ರಮುಖ ವೃತ್ತಿಪರ ಎಲೆಕ್ಟ್ರಾನಿಕ್ಸ್ ಕಂಪನಿಯಾದ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)ನಲ್ಲಿ ಖಾಲಿ ಇರುವ428 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/05/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 428
- ಟ್ರೇನಿ ಇಂಜಿನಿಯರಿಂಗ್ - 327
- ಪ್ರಾಜೆಕ್ಟ್ ಇಂಜಿನಿಯರಿಂಗ್ - 101

No. of posts:  428

Comments