ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
04 ಮೇ 2023 Others
Tags: Engineering

ನವರತ್ನ ಕಂಪನಿ ಮತ್ತು ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಭಾರತದ ಪ್ರಮುಖ ವೃತ್ತಿಪರ ಎಲೆಕ್ಟ್ರಾನಿಕ್ಸ್ ಕಂಪನಿಯಾದ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)ನಲ್ಲಿ ಖಾಲಿ ಇರುವ 428 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/05/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 428
- ಟ್ರೇನಿ ಇಂಜಿನಿಯರಿಂಗ್ - 327
- ಪ್ರಾಜೆಕ್ಟ್ ಇಂಜಿನಿಯರಿಂಗ್ - 101

Job Overview
No. of posts
428
Start Date
4 ಮೇ 2023
End Date
18 ಮೇ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ತದನಂತರ ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E/ B.Sc/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪಡೆದಿರಬೇಕು.ಕನಿಷ್ಠ ಒಂದು ವರ್ಷದ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
- ಟ್ರೇನಿ ಇಂಜಿನಿಯರಿಂಗ್ ಹುದ್ದೆಗಳಿಗೆ 150/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಪ್ರಾಜೆಕ್ಟ್ ಇಂಜಿನಿಯರಿಂಗ್ ಹುದ್ದೆಗಳಿಗೆ 400/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- SC/ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರುತ್ತದೆ.  

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 32ವರ್ಷಗಳ ವಯೋಮಿತಿಯನ್ನು ಮೀರಿರಬಾರದು,

OBC ಅಭ್ಯರ್ಥಿಗಳು 3 ವರ್ಷ 

SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 
To Download Official Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.