ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
19 ಆಗಸ್ಟ್ 2021 Others
Tags: PG
- ಭಾರತದ ಸರ್ಕಾರಿ ಸ್ವಾಮ್ಯದ ಎಂಜಿನಿಯರಿಂಗ್ ಮತ್ತು ಉತ್ಪಾದನಾ ಉದ್ಯಮವಾಗಿರುವ ಹಾಗೂ ಭಾರತದ ಅತಿದೊಡ್ಡ ವಿದ್ಯುತ್ ಉತ್ಪಾದನಾ ಸಲಕರಣೆ ತಯಾರಕ ಕಂಪನಿಯಾಗಿರುವ 1964 ರಲ್ಲಿ ಸ್ಥಾಪನೆಯಾದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್) ನಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ/ವೈದ್ಯಕೀಯ ತಜ್ಞ ಹುದ್ದೆಗಳಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 07/09/2021 ರೊಳಗೆ ಅರ್ಜಿ ಸಲ್ಲಿಸಬಹುದು. 
Job Overview
No. of posts
27
Start Date
18 ಆಗಸ್ಟ್ 2021
End Date
7 ಸೆಪ್ಟೆಂಬರ್ 2021
Employment Type
FULL_TIME
Organization
KPSC Vaani (Website)
Location
India, KA,
Selection Procedure:
- ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಗನುಸಾರ ಶಾರ್ಟ್ ಲಿಸ್ಟ್ ಮಾಡುವ ಮುಖಾಂತರ ಹಾಗೂ ವೈಯಕ್ತಿಕ ಸಂದರ್ಶನದ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
- ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ ಎಂಬಿಬಿಎಸ್ (MBBS) ಪದವಿ ಜೊತೆಗೆ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ 1 ವರ್ಷದ ಸೇವಾನುಭವವನ್ನು ಹೊಂದಿರಬೇಕು.
Fee:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಮೊತ್ತ ರೂಪಾಯಿ. 354/- ಅನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕಿರುತ್ತದೆ.
Age Limit:
- ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download the Official Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.