Loading..!

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Tajabi Pathan | Date:26 ಅಕ್ಟೋಬರ್ 2022
not found
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಇಂಜಿನಿಯರ್ಸ್, ಪ್ರಾಜೆಕ್ಟ್ ಸೂಪೇರ್ವೈಸೆರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 15/ 11 /2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಹುದ್ದೆಗಳ ವಿವರ :

- ಪ್ರಾಜೆಕ್ಟ್ ಇಂಜಿನಿಯರ್ಸ್ 14 

 - ಪ್ರಾಜೆಕ್ಟ್ ಸೂಪೇರ್ವೈಸರ್ 16 
No. of posts:  30

Comments