ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ :
- ಪ್ರಾಜೆಕ್ಟ್ ಇಂಜಿನಿಯರ್ಸ್ 14
- ಪ್ರಾಜೆಕ್ಟ್ ಸೂಪೇರ್ವೈಸರ್ 16
Job Overview
- No. of posts
- 30
- Start Date
- 25 ಅಕ್ಟೋಬರ್ 2022
- End Date
- 15 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು 1:10 ಅನುಪಾತದಲ್ಲಿದ್ದರೆ ಅಭ್ಯರ್ಥಿಗಳನ್ನುವಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ, ಒಂದು ವೇಳೆ ಅನುಪಾತವನ್ನು ಮೀರಿದರೆ, ಅರ್ಹತಾ ಪರೀಕ್ಷೆ ನಡೆಸಿ ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹಾಗು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಡಿಪ್ಲೊಮಾ, BE / B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 200/-
ಮೀಸಲಾತಿ ವರ್ಗದವರಿಗೆ ಯಾವುದೇ ಶುಲ್ಕ ಇರುವದಿಲ್ಲ
ಮೀಸಲಾತಿ ವರ್ಗದವರಿಗೆ ಯಾವುದೇ ಶುಲ್ಕ ಇರುವದಿಲ್ಲ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
SC/ ST ವರ್ಗದವರಿಗೆ 5 ವರ್ಷ
ಇತರ ವರ್ಗದವರಿಗೆ OBC 3 ವರ್ಷ
ಅಂಗವಿಕಲಗಿಗೆ 10 ರಿಂದ 13 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
Apply online
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.