ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 480 ಮೆಕ್ಯಾನಿಕಲ್, ಇಂಜಿನಿಯರ್, ಫಿಟ್ಟರ್, ಕಾರ್ಪೆನ್ಟರ್, ಎಲೆಕ್ಟ್ರಿಷಿಯನ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಶಿಪ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 07/09/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
- No. of posts
- 480
- Start Date
- 24 ಆಗಸ್ಟ್ 2022
- End Date
- 7 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ಹಾಗೂ
- ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.