ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 680 ಗ್ರಾಜುವೇಟ್ ಅಪ್ರೆಂಟಿಸ್, ಟೆಕೆನಿಸಿಯನ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 01/12/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 680
ಗ್ರಾಜುವೇಟ್ ಅಪ್ರೆಂಟಿಸ್ : 179
ಟೆಕೆನಿಸಿಯನ್ ಅಪ್ರೆಂಟಿಸ್ : 103
ಟ್ರೇಡ್ ಅಪ್ರೆಂಟಿಸ್ : 398
- No. of posts
- 680
- Start Date
- 25 ನವೆಂಬರ್ 2023
- End Date
- 1 ಡಿಸೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ : 3 ವರ್ಷ
SC/ST ಅಭ್ಯರ್ಥಿಗಳಿಗೆ : 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.