ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
24 ಅಕ್ಟೋಬರ್ 2023 Others State
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಸೂಪರ್ವೈಸರ್ ಟ್ರೈನಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 15/ 11 /2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 
Job Overview
No. of posts
75
Start Date
25 ಅಕ್ಟೋಬರ್ 2023
End Date
15 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ ಆಧಾರಿತ ಪರೀಕ್ಷೆ ನಡೆಸಿ ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹಾಗು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.