ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
11 ಜೂನ್ 2024 Others
Tags: ITI

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 170 ಫೈಟರ್, ಟರ್ನರ್, ಮೆಕ್ಯಾನಿಸ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, ಡ್ರಾಸ್ಗ್ಟ್ಸ್ ಮನ್, ಕಾರ್ಪೆಂಟರ್ ಮತ್ತು ಎಲೆಕ್ಟ್ರಾನಿಕ್ಸ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಆಫ್‌ಲೈನ್‌ನಲ್ಲಿ 01 ಜೂನ್ 2024 ಹಾಗೂ 14 ಜೂನ್ 2024 ರೊಳಗಾಗಿ ಆನ್ ಲೈನ್ ಹಾಗೂ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
170
Start Date
11 ಜೂನ್ 2024
End Date
14 ಜೂನ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಗಳಿಸಿದ ಅಂಕಗಳ ಆದರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಹುದ್ದೆಗಳ ವಿವರ : 170

ಫೈಟರ್ - 59
ಟರ್ನರ್ - 17
ಮೆಕ್ಯಾನಿಸ್ಟ್ -  40
ಎಲೆಕ್ಟ್ರಿಷಿಯನ್ - 24
ವೆಲ್ಡರ್ - 19
ಡ್ರಾಸ್ಗ್ಟ್ಸ್ ಮನ್ (Draughtsman) - 02
ಕಾರ್ಪೆಂಟರ್  - 02 
ಎಲೆಕ್ಟ್ರಾನಿಕ್ಸ್ - 01 
ಫೌಂಡ್ರಿ ಮನ್ - 06

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ITI ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

To Download Official Notification
Related Tags: ITI
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.