Loading..!

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Diploma
Published by: Bhagya R K | Date:12 ಜುಲೈ 2024
not found

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ26 ಪ್ರಾಜೆಕ್ಟ್ ಮೇಲ್ವಿಚಾರಕರು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ : 10 ಜುಲೈ 2024 ಹಾಗೂ ಕೊನೆಯ ದಿನಾಂಕ : 30 ಜುಲೈ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  26

Comments