ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 26 ಪ್ರಾಜೆಕ್ಟ್ ಮೇಲ್ವಿಚಾರಕರು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ : 10 ಜುಲೈ 2024 ಹಾಗೂ ಕೊನೆಯ ದಿನಾಂಕ : 30 ಜುಲೈ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 26
- Start Date
- 12 ಜುಲೈ 2024
- End Date
- 30 ಜುಲೈ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ Diploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ/ OBC/ EWS ಅಭ್ಯರ್ಥಿಗಳು 200/ -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ST/ PwD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷಗಳು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.