ಬೀದರ ಜಿಲ್ಲೆಯಲ್ಲಿ ಕಾರ್ಯನಿವರ್ಹಹಿಸುತ್ತಿರುವ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ

ಬೀದರ ಜಿಲ್ಲೆಯಲ್ಲಿ ಕಾರ್ಯನಿವರ್ಹಹಿಸುತ್ತಿರುವ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ
Published by Savita Halli
15 ಜೂನ್ 2022 Others Important

ಬೀದರ ಜಿಲ್ಲೆಯಲ್ಲಿ ಕಾರ್ಯನಿವರ್ಹಹಿಸುತ್ತಿರುವ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 32 ಜವಾನ, ಆದೇಶ ಜಾರಿಕಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 12/07/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಒಟ್ಟು ಹುದ್ದೆಗಳ ವಿವರ: 
* ಬೆರಳಚ್ಚು ನಕಲುಗಾರರು - 3 
* ಆದೇಶ ಜಾರಿಕಾರ - 14 
* ಜವಾನ - 15

Job Overview
No. of posts
32
Start Date
15 ಜೂನ್ 2022
End Date
12 ಜುಲೈ 2022
Employment Type
FULL_TIME
Organization
KPSC Vaani (Website)
Location
ಬೀದರ ಜಿಲ್ಲೆ, KA,
Selection Procedure:

ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಬೆರಳಚ್ಚು ನಕಲುಗಾರ, ಆದೇಶ ಜಾರಿಕರ ಮತ್ತು ಜವಾನ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಬೆರಳಚ್ಚು ನಕಲುಗಾರ ಹುದ್ದೆಗಳಿಗೆ - ಪಿ.ಯು.ಸಿ.(12th) ಅಥವಾ  ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಆದೇಶ ಜಾರಿಕರ ಹುದ್ದೆಗಳಿಗೆ -ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು  ಅಥವಾ  ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ವಾಹನ ಚಾಲನಾ ಪರವಾನಿಗೆ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
* ಜವಾನ  ಹುದ್ದೆಗಳಿಗೆ -ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದ ಅಭ್ಯರ್ಥಿಗಳು, 2A/ 2B/ 3A/ 3B ಅಭ್ಯರ್ಥಿಗಳಿಗೆ  ರೂ. 200/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 100/-

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಟ 35 ವರ್ಷಗಳು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 2A, 2B, 3A, 3B ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.