Loading..!

ಬೀದರ್ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ
| Date:5 ಜನವರಿ 2019
not found
ಬೀದರ್ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 53 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(Online) ಮೂಲಕ ಆಹ್ವಾನಿಸಲಾಗಿದೆ, ಅರ್ಜಿಗಳನ್ನು ಆನ್ ಲೈನ್(online) ಅಂತರ್ಜಾಲ(internet) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

helpline numbers - 08482-229688 / 08482-224491
email - estdcbidar1@gmail.com
No. of posts:  53

Comments