ಬೀದರ ಜಿಲ್ಲೆಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Rukmini Krushna Ganiger
07 ಸೆಪ್ಟೆಂಬರ್ 2021
Others
Job Overview
- No. of posts
- 8
- Start Date
- 7 ಸೆಪ್ಟೆಂಬರ್ 2021
- End Date
- 24 ಸೆಪ್ಟೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- Bidar, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ವಾಣಿಜ್ಯ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಹಾಗೂ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Age Limit:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ವಯೋಮಿತಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಆಗಿರುತ್ತದೆ .
* ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
* ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.