ವಿಜಯಪುರದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ವಿಜಯಪುರದ ಸೈನಿಕ ಶಾಲೆಯಲ್ಲಿ ಖಾಲಿ ಇರುವ 8 ಕೌಂಸೆಲೊರ್, ವಾರ್ಡ್ ಬಾಯ್, ಮ್ಯೂಸಿಕ್ ಟೀಚರ್ ಮತ್ತು LDC ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 20/05/2024.
ಅರ್ಜಿ ಸಲ್ಲಿಸುವ ಸ್ಥಳ :
Principal, Sainik School,
Bijapur – 586108 (Karnataka)
ಹುದ್ದೆಗಳ ವಿವರ : 8
LDC : 1
Music Teacher : 1
PEM/PTI & Matron : 1
Counselor : 1
Ward Boys : 4
Job Overview
- No. of posts
- 8
- Start Date
- 14 ಮೇ 2024
- End Date
- 20 ಮೇ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ PUC/ Diploma/ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು, ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Comments