ವಿಜಯಪುರದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ವಿಜಯಪುರದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
08 ಏಪ್ರಿಲ್ 2024 Others
Tags: Degree

ವಿಜಯಪುರದ ಸೈನಿಕ ಶಾಲೆಯಲ್ಲಿ ಖಾಲಿ ಇರುವ PGT ಮತ್ತು TGT ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 
-  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 15/ಮೇ/2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ : 
Sainik School Bijapur - 586108           
karnataka  

Job Overview
No. of posts
6
Start Date
8 ಎಪ್ರಿಲ್ 2024
End Date
15 ಮೇ 2024
Employment Type
FULL_TIME
Organization
KPSC Vaani (Website)
Location
ವಿಜಯಪುರ, KA,
Selection Procedure:
ಈ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು M.Ed/ MSc/ Ed/ B.Ed/ BSc/  ಪದವಿ ವಿದ್ಯಾರ್ಹತೆಯನ್ನು ಮಾನ್ಯತೆಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು, ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.