ರಾಷ್ಟ್ರೀಯ ಮಾನದಂಡ ಸಂಸ್ಥೆಯಲ್ಲಿ ಖಾಲಿ ಇರುವ ಯುವ ವೃತ್ತಿಪರರ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Savita Halli
17 ಜೂನ್ 2022
Others
ಗ್ರಾಹಕ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಮಾನದಂಡ ಸಂಸ್ಥೆಯಲ್ಲಿ ಖಾಲಿ ಇರುವ 46 ಹುದ್ದೆಗಳಿಗೆ 2 ವರ್ಷದ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 15/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 46
* Standardization Department - 04
* Research Analysis - 20
* Management System Certification Department - 22
Job Overview
- No. of posts
- 46
- Start Date
- 17 ಜೂನ್ 2022
- End Date
- 15 ಜುಲೈ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾಧ್ಯಂತ, KA,
Selection Procedure:
ಈ ಹುದ್ದೆಗಳಿಗೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಪ್ರಾಯೋಗಿಕ ಮೌಲ್ಯಮಾಪನ, ಲಿಖಿತ ಮೌಲ್ಯಮಾಪನ, ತಾಂತ್ರಿಕ ಜ್ಞಾನ ಮೌಲ್ಯಮಾಪನ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು B.E/ B.Teck/ Diploma in Engineering ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
01.06.20226 ಅನ್ವಯವಾಗುವಂತೆ ಎಲ್ಲ ಹುದ್ದೆಗಳಿಗೂ ಗರಿಷ್ಠ 35 ವರ್ಷ ವಯೋಮಿತಿ ಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Apply online : BIS Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.