ವಿಜಯಪುರದ BLDE ಕಾಲೇಜಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
11 ಡಿಸೆಂಬರ್ 2019
Others
Job Overview
- Start Date
- 11 ಡಿಸೆಂಬರ್ 2019
- End Date
- 18 ಡಿಸೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- BLDE ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ್ ಮೆಡಿಕಲ್ ಕಾಲೇಜು, ಹಾಸ್ಪಿಟಲ್ ಮತ್ತು ಸಂಶೋಧನಾ ಕೇಂದ್ರ ವಿಜಯಪುರ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ತಮ್ಮ ಸ್ವ ವಿವರವುಳ್ಳ ಬಯೋಡೆಟಾ ಮತ್ತು ಎಲ್ಲ ಮೂಲ ದಾಖಲಾತಿಗಳನ್ನು ತೆಗೆದುಕೊಂಡು ದಿನಾಂಕ 18 ಡಿಸೆಂಬರ್ 2019 ರಂದು ಬೆಳಿಗ್ಗೆ 10:30 ನಡೆಯುವ ಸಂದರ್ಶನದಲ್ಲಿ ಭಾಗವಹಿಸಬೇಕು.
ಈ ಹುದ್ದೆಗಳಿಗೆ ನೇಮಕಾತಿಗಾಗಿ ಸಂದರ್ಶನ ನಡೆಯುವ ಸ್ಥಳ BLDE ಕಚೇರಿ, ವಿಜಯಪುರ
ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಗಮನಿಸಿ ಅಥವಾ ಈ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ
ಸಂಪರ್ಕ ಸಂಖ್ಯೆಗಳು : 9480384519/9449752899
ಈ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ, ವೇತನ ಸೇರಿ ಸಂಪೂರ್ಣ ವಿವರಗಳನ್ನು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡುವ ಮೂಲಕ ಪಡೆಯಬಹುದಾಗಿದೆ.

Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.