ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

Published by: Savita Halli
|
ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಬೆಂಗಳೂರಿನ ನಮ್ಮ ಮೆಟ್ರೋ ದಲ್ಲಿ ಖಾಲಿ ಇರುವ ಜೂನಿಯರ್ / ಸೀನಿಯರ್ ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/04/2022 ರೊಳಗೆ ಅಂಚೆಯ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 01
- Junior Transport  Planner (Consultant) / Senior Transport Planner (Consultant)
ಅರ್ಜಿ ಸಲ್ಲಿಸುವ ವಿಳಾಸ :

General Manager(HR), Bangalore Metro Rail Corporation Limited,
III Floor, BMTC Complex, K.H.Road, Shanthinagar, Bengaluru-560027

Job Overview
No. of posts
1
Start Date
11 ಮಾರ್ಚ್ 2022
End Date
8 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಮುಖಾಂತರ ಸಂದರ್ಶನ ಮಾಡಲಾಗುವುದು, ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಅಭ್ಯರ್ಥಿಗಳು ಯೋಜನೆ/ ಆರ್ಕಿಟೆಕ್ಚರ್/ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ + ಸಾರಿಗೆ ಯೋಜನೆ/ ಸಾರಿಗೆ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಅರ್ಹತೆಯನ್ನು ಪೂರೈಸಿರಬೇಕು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.