Loading..!

"ನಮ್ಮ ಮೆಟ್ರೋ" ಖ್ಯಾತಿಯ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ.
Tags: Degree PG
Published by: Rukmini Krushna Ganiger | Date:31 ಜುಲೈ 2021
not found
- ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಸಹಭಾಗಿತ್ವವದಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಪ್ರಯಾಣದ ಸೌಕರ್ಯ ಮಟ್ಟವನ್ನು ಪಟ್ಟಣ ನಾಗರಿಕರಿಗೆ ಅಪಾರವಾಗಿ ಹೆಚ್ಚಿಸಲು ಸಹಕರಿಸುತ್ತಿರುವ ಕನ್ನಡಿಗರ ಹೆಮ್ಮೆಯ ದ್ವನಿಯಾಗಿರುವ "ನಮ್ಮ ಮೆಟ್ರೋ" ಖ್ಯಾತಿಯ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 27/08/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು. 

ಹುದ್ದೆಗಳ ವಿವರ : 

* ವ್ಯವಸ್ಥಾಪಕರು (ಎಫ್‌ ಅಂಡ್ ಎ) - 01 

* ಸಹಾಯಕ ವ್ಯವಸ್ಥಾಪಕರು (ಸ್ಟೋರ್ಸ್‌) - 01 

* ಸಹಾಯಕ ವ್ಯವಸ್ಥಾಪಕರು (ಹೆಚ್‌ಆರ್‌) - 01
No. of posts:  3

Comments

Shravana Shravana ಆಗ. 5, 2021, 10:18 ಪೂರ್ವಾಹ್ನ