"ನಮ್ಮ ಮೆಟ್ರೋ" ಖ್ಯಾತಿಯ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ.
Published by Rukmini Krushna Ganiger
30 ಜುಲೈ 2021
Others
State
- ಹುದ್ದೆಗಳ ವಿವರ :
* ವ್ಯವಸ್ಥಾಪಕರು (ಎಫ್ ಅಂಡ್ ಎ) - 01
* ಸಹಾಯಕ ವ್ಯವಸ್ಥಾಪಕರು (ಸ್ಟೋರ್ಸ್) - 01
* ಸಹಾಯಕ ವ್ಯವಸ್ಥಾಪಕರು (ಹೆಚ್‌ಆರ್) - 01
Job Overview
- No. of posts
- 3
- Start Date
- 28 ಜುಲೈ 2021
- End Date
- 27 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ ಶಾರ್ಟ್‌ಲಿಸ್ಟ್ ಆದವರನ್ನು ಮಾತ್ರ ಸಂದರ್ಶನಕ್ಕೆ ಕರೆಯುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.
Qualification:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಬಿಇ (BE), ಡಿಪ್ಲೋಮಾ, M.Com/MBA ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು
Age Limit:
- ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸರ್ಕಾರದ ಸೂಚನೆಯಂತೆ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
ಸರ್ಕಾರದ ಸೂಚನೆಯಂತೆ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
Apply online
To Buy : ನಿಮ್ಮ ಕನಸು ಸಾಕಾರಗೊಳಿಸಲು ಅತ್ತ್ಯುತ್ತಮ ಲೇಖಕರು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಬರೆದಿರುವ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.