BMRCL Recruitment : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
Published by: Hanamant Katteppanavar | Date:27 ಮಾರ್ಚ್ 2021

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ 01 ಜನರಲ್ ಮ್ಯಾನೇಜರ್ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಜಿ ಪ್ರಕ್ರಿಯೆಯು ಏಪ್ರಿಲ್ 20, 2021 ರಂದು ಕೊನೆಗೊಳ್ಳುತ್ತದೆ.
No. of posts: 1
Comments