ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Savita Halli
14 ಏಪ್ರಿಲ್ 2022 Others

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ಇಂಜಿನಿಯರ್ ಹುದ್ದೆಗಳನ್ನು 3 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ  ಭರ್ತಿ ಮಾಡಲು  ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 11/05/2022 ದೊಳಗಾಗಿ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ: 06
* Assistant Executive Engineer - 02
* Assistant Engineer - 04
ಅಂಚೆ ಕಚೇರಿಯ ವಿಳಾಸ:
General Manager (HR), Bangalore Metro Rail Corporation Limited,
III Floor, BMTC Complex, K.H. Road, Shanthinagar,
Bengaluru 560 027

Job Overview
No. of posts
6
Start Date
14 ಎಪ್ರಿಲ್ 2022
End Date
11 ಮೇ 2022
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ವನ್ನು ಆಧರಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Diploma/ BE/ B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.