ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Yallamma G
01 ಅಕ್ಟೋಬರ್ 2022 Others State Important

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ಎಲೆಕ್ಟ್ರಿಕಲ್ ಇಂಜಿನಿಯರ್, ಮುಖ್ಯ ಇಂಜಿನಿಯರ್ ಮತ್ತು ಪ್ರಧಾನ ವ್ಯವಸ್ಥಾಪಕರು ಹುದ್ದೆಗಳನ್ನು ಭರ್ತಿ ಮಾಡಲು  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 31/10/2022 ದೊಳಗಾಗಿ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸುವ ಅಂಚೆ ಕಚೇರಿಯ ವಿಳಾಸ:
General Manager (HR),
 Bangalore Metro Rail Corporation Limited, 
III Floor, BMTC Complex, K.H Road, 
Shanthinagar, Bangalore - 560027.

ಹುದ್ದೆಗಳ ವಿವರ : 04
- Chief Electrical Engineer : 01
- Chief Engineer : 01 
- General Manager : 02

Job Overview
No. of posts
4
Start Date
1 ಅಕ್ಟೋಬರ್ 2022
End Date
31 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.