ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:9 ಜನವರಿ 2023
ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ14 ಪ್ರಧಾನ ವ್ಯೆವಸ್ಥಾಪಕರು , ಹೆಚ್ಚುವರಿ ಪ್ರಧಾನ ವ್ಯೆವಸ್ಥಾಪಕರು, ಮತ್ತು ಸಹಾಯಕ ವ್ಯೆವಸ್ಥಾಪಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ07/02/2023 ದೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 14
1) General Manager (F&A) : 1
2) Additional General Manager (F&A) : 2
3) Deputy General Manager(F&A) : 1
4) Assistant General Manager(F&A) : 3
5) Manager(F&A) : 2
6) Assistant Manager(F&A) : 5
No. of posts: 14
Comments