ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ 14 ಪ್ರಧಾನ ವ್ಯೆವಸ್ಥಾಪಕರು , ಹೆಚ್ಚುವರಿ ಪ್ರಧಾನ ವ್ಯೆವಸ್ಥಾಪಕರು, ಮತ್ತು ಸಹಾಯಕ ವ್ಯೆವಸ್ಥಾಪಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 07/02/2023 ದೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 14
1) General Manager (F&A) : 1
2) Additional General Manager (F&A) : 2
3) Deputy General Manager(F&A) : 1
4) Assistant General Manager(F&A) : 3
5) Manager(F&A) : 2
6) Assistant Manager(F&A) : 5
- No. of posts
- 14
- Start Date
- 9 ಜನವರಿ 2023
- End Date
- 7 ಫೆಬ್ರುವರಿ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.