ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

Published by: Yallamma G
|
ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ಡೆಪ್ಯುಟಿ ಚೀಫ್ ಇಂಜಿನಿಯರ್ ಹುದ್ದೆಗಳನ್ನು 3 ವರ್ಷಗಳ ಗುತ್ತಿಗೆ ಆಧಾರದ ಮೇಲೆ  ಭರ್ತಿ ಮಾಡಲು  ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 08/04/2022 ದೊಳಗಾಗಿ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಅಂಚೆ ಕಚೇರಿಯ ವಿಳಾಸ:
General Manager (HR),
 Bangalore Metro Rail Corporation Limited, 
III Floor, BMTC Complex, K.H Road, 
Shanthinagar, Bangalore - 560027.

Job Overview
No. of posts
2
Start Date
11 ಮಾರ್ಚ್ 2022
End Date
8 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ B.Tech In civil Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.