ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ 26 ಚೀಫ್ ಫೈಯರ್ ಆಫೀಸರ್ ಮತ್ತು ಫೈಯರ್ ಮ್ಯಾನ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 20/04/2023 ದೊಳಗಾಗಿ ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ಅಂಚೆ ಕಚೇರಿಯ ವಿಳಾಸ:
General Manager (HR),
Bangalore Metro Rail Corporation Limited,
III Floor, BMTC Complex, K.H Road,
Shanthinagar, Bangalore - 560027.
ಹುದ್ದೆಗಳ ವಿವರ : 04
- Dy. Chief Fire Officer : 01
- Fireman : 25
- No. of posts
- 26
- Start Date
- 23 ಮಾರ್ಚ್ 2023
- End Date
- 20 ಎಪ್ರಿಲ್ 2023
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರಬೇಕು.
- Dy. Chief Fire Officer ಹುದ್ದೆಗಳಿಗೆ ಗರಿಷ್ಠ : 65 ವರ್ಷ ವಯೋಮಿತಿಯನ್ನು ಮೀರಿರಬಾರದು.
- Fireman ಹುದ್ದೆಗಳಿಗೆ ಗರಿಷ್ಠ :25 ವರ್ಷ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.