ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ 236 ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ 236 ಸೆಕ್ಷನ್ ಇಂಜಿನಿಯರ್, ಮೆಂಟೇನರ್ಸ್, ಸ್ಟೇಷನ್ ಕಂಟ್ರೋಲರ್/ ಟ್ರೇನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 27/04/2023 ದೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 236
- ಸ್ಟೇಷನ್ ಕಂಟ್ರೋಲರ್/ ಟ್ರೇನ್ ಆಪರೇಟರ್ : 108
- ಮೆಂಟೇನರ್ಸ್ : 114
- ಸೆಕ್ಷನ್ ಇಂಜಿನಿಯರ್ : 14
- No. of posts
- 236
- Start Date
- 24 ಮಾರ್ಚ್ 2023
- End Date
- 24 ಎಪ್ರಿಲ್ 2023
- Last Payment
- 27 ಎಪ್ರಿಲ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 1180/-
* SC/ST/CAT-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. ಅರ್ಜಿ ಶುಲ್ಕವನ್ನು 590/- ನಿಗದಿಪಡಿಸಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.