ಬೆಂಗಳೂರಿನ ನಮ್ಮ ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by
Yallamma G
Job Overview
- No. of posts
- 96
- Start Date
- 17 ಮೇ 2023
- End Date
- 31 ಮೇ 2023
- Last Payment
- 7 ಜೂನ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Diploma/ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
View Official Notification
Apply online BMRCL Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Diploma
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.