ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತ ಸರ್ಕಾರದ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 02 ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-07-2023
ಆಫ್ ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-07-2023
ಅರ್ಜಿ ಸಲ್ಲಿಸುವ ವಿಳಾಸ :
Bangalore Metro Rail Corporation Limited
III Floor, BMTC Complex, K.H. Road, Shanthinagar,
Bengaluru– 560027
- No. of posts
- 2
- Start Date
- 6 ಜುಲೈ 2023
- End Date
- 21 ಜುಲೈ 2023
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ Diploma/ MBA/ B.TECH/ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.