ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:28 ಸೆಪ್ಟೆಂಬರ್ 2023
ಭಾರತ ಸರ್ಕಾರದ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 08 ಚೀಪ್ ಎಂಜಿನಿಯರ್, ಅಡಿಷನಲ್ ಚೀಪ್ ಎಂಜಿನಿಯರ್, ಡೆಪ್ಯೂಟಿ ಚೀಪ್ ಎಂಜಿನಿಯರ್, ಮತ್ತು ಎಕ್ಸಿಕ್ಯುಟಿವ್ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ25-10-2023 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 08
Chief Engineer (Electrical) - 01
Additional Chief Engineer (Traction & RSS) - 02
Deputy Chief Engineer (System Contracts) - 01
Deputy Chief Engineer (Operation Safety) - 01
Deputy Chief Engineer (ECS / TVS) - 01
Deputy Chief Engineer (Signalling) - 01
Executive Engineer( Signalling) - 01
No. of posts: 8
Comments