ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Bhagya R K
|
ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ ಸರ್ಕಾರದ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 08 ಚೀಪ್ ಎಂಜಿನಿಯರ್, ಅಡಿಷನಲ್ ಚೀಪ್ ಎಂಜಿನಿಯರ್, ಡೆಪ್ಯೂಟಿ ಚೀಪ್ ಎಂಜಿನಿಯರ್, ಮತ್ತು ಎಕ್ಸಿಕ್ಯುಟಿವ್ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 25-10-2023 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ : 08 
Chief Engineer (Electrical) - 01 
Additional Chief Engineer (Traction & RSS) - 02 
Deputy Chief Engineer (System Contracts) - 01 
Deputy Chief Engineer (Operation Safety) - 01 
Deputy Chief Engineer (ECS / TVS) - 01 
Deputy Chief Engineer (Signalling) - 01 
Executive Engineer( Signalling) - 01 

Job Overview
No. of posts
8
Start Date
28 ಸೆಪ್ಟೆಂಬರ್ 2023
End Date
25 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ Diploma/ Engineering / M. Sc./ BE/ B. Tech/ ವಿದ್ಯಾರ್ಹತೆಯನ್ನು ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 45 ವರ್ಷ ಹಾಗೂ ಗರಿಷ್ಠ 62 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.

To Download the official notification
Related Tags: Diploma Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.