Loading..!

ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:24 ಮಾರ್ಚ್ 2023
not found

ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಡೆಪ್ಯೂಟಿ ಜನರಲ್ ಮ್ಯಾನೇಜರ್, ಜಿಯೋಲಾಜಿಸ್ಟ್, ಫೈಯರ್ ಇನ್ ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 
ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಗಳು 
* ಡೆಪ್ಯೂಟಿ ಚೀಫ್ ಇಂಜಿನಿಯರ್, ಡೆಪ್ಯೂಟಿ ಜನರಲ್ ಮ್ಯಾನೇಜರ್, ಎಕ್ಸಿಕೂಟಿವ್ ಇಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕೂಟಿವ್ ಇಂಜಿನಿಯರ್ ಸೀನಿಯರ್, ಜಿಯೋಲಾಜಿಸ್ಟ್ ಹಾಗೂ ಜಿಯೋಲಾಜಿಸ್ಟ್  ಒಟ್ಟು 16 - ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :21/03/2023 
* ಫೈಯರ್ ಇನ್ ಸ್ಪೆಕ್ಟರ್, ಸೇಫ್ಟಿ ಹಾಗೂ ಹೆಲ್ತ್ ಗೆ ಸಂಬಂಧಿಸಿದಂತೆ ಚೀಫ್ ಇಂಜಿನಿಯರ್, ಅಸಿಸ್ಟೆಂಟ್ ಇಂಜಿನಿಯರ್ ಹಾಗೂ ಅಸಿಸ್ಟೆಂಟ್ ಎಕ್ಸಿಕೂಟಿವ್ ಇಂಜಿನಿಯರ್ ಒಟ್ಟು ಹುದ್ದೆಗಳು 10 - ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 14/03/2023 

No. of posts:  26

Comments